Home Bibles ☰ Books ದ್ವಿತೀಯೋಪದೇಶಕಾಂಡ 4:49 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 4:49 · ಕನ್ನಡ ಬೈಬಲ್

ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.

Cross references

ದ್ವಿತೀಯೋಪದೇಶಕಾಂಡ 3:17

ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್‌ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್‌ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.

ದ್ವಿತೀಯೋಪದೇಶಕಾಂಡ 34:1

ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ

ಯೆಹೋಶುವ 13:20

ಬೇತ್ಪಗೋರ್‌, ಅಷ್ಡೊತ್ಪಿಸ್ಗಾ, ಬೇತ್‌ಯೆಶಿಮೋತ್‌,

ಯೆಹೆಜ್ಕೇಲ 47:8

ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.

Interlinear

Choose Theme