Home Bibles ☰ Books ದ್ವಿತೀಯೋಪದೇಶಕಾಂಡ 5:19 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 5:19 · ಕನ್ನಡ ಬೈಬಲ್

ಕದಿಯಬೇಡ.

Cross references

ನಿರ್ಗಮಕಾಂಡ 20:15

ಕದಿಯಬಾರದು.

ರೋಮಾಪುರದವರಿಗೆ 13:9

ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.

ಎಫೆಸದವರಿಗೆ 4:28

ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.

Interlinear

Choose Theme