Home Bibles ☰ Books ದ್ವಿತೀಯೋಪದೇಶಕಾಂಡ 5:8 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 5:8 · ಕನ್ನಡ ಬೈಬಲ್

ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,

Cross references

ನಿರ್ಗಮಕಾಂಡ 20:4

ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.

ದ್ವಿತೀಯೋಪದೇಶಕಾಂಡ 4:15

ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.

Interlinear

Choose Theme