Home Bibles ದ್ವಿತೀಯೋಪದೇಶಕಾಂಡ 7:22 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 7:22 · ಕನ್ನಡ ಬೈಬಲ್

ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.

Cross references

ನಿರ್ಗಮಕಾಂಡ 23:29

ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ

ದ್ವಿತೀಯೋಪದೇಶಕಾಂಡ 9:3

ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.

ಯೆಹೋಶುವ 15:63

ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.

Interlinear

Choose Theme