ದ್ವಿತೀಯೋಪದೇಶಕಾಂಡ 9:16 · ಕನ್ನಡ ಬೈಬಲ್
ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.
Cross references
ನಿರ್ಗಮಕಾಂಡ 32:19
ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
ಅಪೋಸ್ತಲರ ಕೃತ್ಯಗಳು 7:40
ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.