Home Bibles ☰ Books ದ್ವಿತೀಯೋಪದೇಶಕಾಂಡ 9:20 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 9:20 · ಕನ್ನಡ ಬೈಬಲ್

ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.

Cross references

ನಿರ್ಗಮಕಾಂಡ 32:2

ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.

ನಿರ್ಗಮಕಾಂಡ 32:21

ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.

ನಿರ್ಗಮಕಾಂಡ 32:35

ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.

ಹೆಬ್ರಿಯರಿಗೆ 7:26

ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

Interlinear

Choose Theme