Home Bibles ☰ Books ದ್ವಿತೀಯೋಪದೇಶಕಾಂಡ 9:8 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 9:8 · ಕನ್ನಡ ಬೈಬಲ್

ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.

Cross references

ನಿರ್ಗಮಕಾಂಡ 32:7

ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.

ನಿರ್ಗಮಕಾಂಡ 32:16

ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.

ದ್ವಿತೀಯೋಪದೇಶಕಾಂಡ 1:6

ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;

ದ್ವಿತೀಯೋಪದೇಶಕಾಂಡ 9:19

ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.

ಕೀರ್ತನೆಗಳು 106:19

ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು.

Interlinear

Choose Theme