ಸಭಾಪ್ರಸಂಗಿ 1:12 · ಕನ್ನಡ ಬೈಬಲ್
ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.
Cross references
1 ಅರಸುಗಳು 4:1
ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸ ನಾಗಿದ್ದನು.
ಸಭಾಪ್ರಸಂಗಿ 1:1
ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.