ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ.
Cross references
ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?