Home Bibles ☰ Books ಸಭಾಪ್ರಸಂಗಿ 1:7 · ಕನ್ನಡ ಬೈಬಲ್
ಸಭಾಪ್ರಸಂಗಿ 1:7 · ಕನ್ನಡ ಬೈಬಲ್

ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.

Cross references

ಯೋಬ 38:10

ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.

ಕೀರ್ತನೆಗಳು 104:6

ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.

Interlinear

Choose Theme