Home Bibles ಸಭಾಪ್ರಸಂಗಿ 10:18 · ಕನ್ನಡ ಬೈಬಲ್
ಸಭಾಪ್ರಸಂಗಿ 10:18 · ಕನ್ನಡ ಬೈಬಲ್

ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.

Cross references

ಸಾಮೇತಿಗಳು 12:24

ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.

ಸಾಮೇತಿಗಳು 14:1

ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.

ಸಾಮೇತಿಗಳು 20:4

ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.

ಸಾಮೇತಿಗಳು 21:25

ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ.

ಸಾಮೇತಿಗಳು 23:21

ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.

ಸಾಮೇತಿಗಳು 24:30

ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;

ಹೆಬ್ರಿಯರಿಗೆ 6:11

ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.

2 ಪೇತ್ರ 1:5

ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ

Interlinear

Choose Theme