Home Bibles ☰ Books ಸಭಾಪ್ರಸಂಗಿ 10:6 · ಕನ್ನಡ ಬೈಬಲ್
ಸಭಾಪ್ರಸಂಗಿ 10:6 · ಕನ್ನಡ ಬೈಬಲ್

ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.

Cross references

ನ್ಯಾಯಾಧಿಪತಿಗಳು 9:14

ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು.

1 ಅರಸುಗಳು 12:13

ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ--

ಎಸ್ತೇರ್ 3:1

ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು.

ಕೀರ್ತನೆಗಳು 12:8

ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.

ಸಾಮೇತಿಗಳು 28:12

ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.

ಸಾಮೇತಿಗಳು 28:28

ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.

ಸಾಮೇತಿಗಳು 29:2

ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.

ಯಾಕೋಬ 2:3

ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ

Interlinear

Choose Theme