Home Bibles ಸಭಾಪ್ರಸಂಗಿ 11:4 · ಕನ್ನಡ ಬೈಬಲ್
ಸಭಾಪ್ರಸಂಗಿ 11:4 · ಕನ್ನಡ ಬೈಬಲ್

ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.

Cross references

ಸಾಮೇತಿಗಳು 3:27

ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.

ಸಾಮೇತಿಗಳು 20:4

ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.

ಸಾಮೇತಿಗಳು 22:13

ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.

Interlinear

Choose Theme