Home Bibles ☰ Books ಸಭಾಪ್ರಸಂಗಿ 12:6 · ಕನ್ನಡ ಬೈಬಲ್
ಸಭಾಪ್ರಸಂಗಿ 12:6 · ಕನ್ನಡ ಬೈಬಲ್

ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು.

Cross references

ಜೆಕರ್ಯ 4:2

ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.

Interlinear

Choose Theme