Home Bibles ☰ Books ಸಭಾಪ್ರಸಂಗಿ 2:12 · ಕನ್ನಡ ಬೈಬಲ್
ಸಭಾಪ್ರಸಂಗಿ 2:12 · ಕನ್ನಡ ಬೈಬಲ್

ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.

Cross references

ಸಭಾಪ್ರಸಂಗಿ 1:9

ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.

ಸಭಾಪ್ರಸಂಗಿ 1:17

ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.

ಸಭಾಪ್ರಸಂಗಿ 7:25

ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.

Interlinear

Choose Theme