Home Bibles ☰ Books ಸಭಾಪ್ರಸಂಗಿ 2:6 · ಕನ್ನಡ ಬೈಬಲ್
ಸಭಾಪ್ರಸಂಗಿ 2:6 · ಕನ್ನಡ ಬೈಬಲ್

ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು.

Cross references

ನೆಹೆಮ್ಯ 2:14

ಆಗ ಬುಗ್ಗೆಯ ಬಾಗಲಿಗೂ ಅರಸನ ಕೊಳಕ್ಕೂ ಹಾದು ಬಂದೆನು. ಆದರೆ ನಾನು ಹತ್ತಿದ ಪಶುವು ಹೋಗುವದಕ್ಕೆ ಸ್ಥಳವಿಲ್ಲದೆ ಇತ್ತು.

ಕೀರ್ತನೆಗಳು 1:3

ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.

ಪರಮಗೀತ 7:4

ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್‌ರಬ್ಬಿ ಮ್‌ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.

ಯೆರೆಮಿಯ 17:8

ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.

Interlinear

Choose Theme