Home Bibles ☰ Books ಸಭಾಪ್ರಸಂಗಿ 3:10 · ಕನ್ನಡ ಬೈಬಲ್
ಸಭಾಪ್ರಸಂಗಿ 3:10 · ಕನ್ನಡ ಬೈಬಲ್

ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ.

Cross references

ಆದಿಕಾಂಡ 3:19

ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.

ಸಭಾಪ್ರಸಂಗಿ 1:13

ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.

ಸಭಾಪ್ರಸಂಗಿ 2:26

ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.

1 ತೆಸಲೋನಿಕದವರಿಗೆ 2:9

ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.

2 ತೆಸಲೋನಿಕದವರಿಗೆ 3:8

ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.

Interlinear

Choose Theme