ಸಭಾಪ್ರಸಂಗಿ 3:15 · ಕನ್ನಡ ಬೈಬಲ್
ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.
Cross references
ಸಭಾಪ್ರಸಂಗಿ 1:9
ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
ಸಭಾಪ್ರಸಂಗಿ 6:10
ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.