Home Bibles ಸಭಾಪ್ರಸಂಗಿ 4:11 · ಕನ್ನಡ ಬೈಬಲ್
ಸಭಾಪ್ರಸಂಗಿ 4:11 · ಕನ್ನಡ ಬೈಬಲ್

ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?

Cross references

1 ಅರಸುಗಳು 1:1

ಅರಸನಾದ ದಾವೀದನು ವೃದ್ಧನಾಗಿಯೂ ಬಹಳ ಪ್ರಾಯಹೋದವನಾಗಿಯೂ ಇರುವಾಗ ಅವನನ್ನು ವಸ್ತ್ರಗಳಿಂದ ಹೊದಿಸಿದರು; ಆದರೆ ಅವನಿಗೆ ಬೆಚ್ಚಗಾಗಲಿಲ್ಲ.

1 ಅರಸುಗಳು 1:2

ಆದದರಿಂದ ಅವನ ಸೇವಕರು ಅವನಿಗೆ--ಅರಸನಾದ ನಮ್ಮ ಒಡೆಯನಿ ಗೋಸ್ಕರ ಕನ್ನಿಕೆಯನ್ನು ಹುಡುಕುವೆವು; ಅವಳು ಅರಸನ ಬಳಿಯಲ್ಲಿ ನಿಂತು ಅವನನ್ನು ಆದರಿಸಿ ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ ಅವನ ಮಗ್ಗುಲಲ್ಲಿ ಮಲಗಲಿ ಅಂದರು.

Interlinear

Choose Theme