Home Bibles ಸಭಾಪ್ರಸಂಗಿ 4:15 · ಕನ್ನಡ ಬೈಬಲ್
ಸಭಾಪ್ರಸಂಗಿ 4:15 · ಕನ್ನಡ ಬೈಬಲ್

ತನಗೆ ಪ್ರತಿಯಾಗಿ ನಿಲ್ಲುವ ಎರಡನೆಯ ಮಗು ವಿನೊಂದಿಗೆ ನಡೆಯುವ ಜೀವಿತರನ್ನೆಲ್ಲಾ ಸೂರ್ಯನ ಕೆಳಗೆ ನಾನು ನೋಡಿದೆನು.ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.

Cross references

2 ಸಮುವೇಲ 15:6

ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.

Interlinear

Choose Theme