Home Bibles ಸಭಾಪ್ರಸಂಗಿ 5:12 · ಕನ್ನಡ ಬೈಬಲ್
ಸಭಾಪ್ರಸಂಗಿ 5:12 · ಕನ್ನಡ ಬೈಬಲ್

ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.

Cross references

ಕೀರ್ತನೆಗಳು 4:8

ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.

ಕೀರ್ತನೆಗಳು 127:2

ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.

ಸಾಮೇತಿಗಳು 3:24

ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.

ಯೆರೆಮಿಯ 31:26

ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--

Interlinear

Choose Theme