Home Bibles ☰ Books ಸಭಾಪ್ರಸಂಗಿ 5:3 · ಕನ್ನಡ ಬೈಬಲ್
ಸಭಾಪ್ರಸಂಗಿ 5:3 · ಕನ್ನಡ ಬೈಬಲ್

ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;

Cross references

ಲೇವ್ಯಕಾಂಡ 27:2

ಇಸ್ರಾಯೇಲ್‌ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು.

ಯೋಬ 11:2

ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?

ಸಾಮೇತಿಗಳು 10:19

ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.

ಸಾಮೇತಿಗಳು 15:2

ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.

ಸಭಾಪ್ರಸಂಗಿ 10:12

ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.

Interlinear

Choose Theme