ಸಭಾಪ್ರಸಂಗಿ 6:5 · ಕನ್ನಡ ಬೈಬಲ್
ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.
Cross references
ಯೋಬ 3:10
ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.
ಯೋಬ 3:11
ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?
ಯೋಬ 14:1
ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
ಕೀರ್ತನೆಗಳು 58:8
ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು.
ಕೀರ್ತನೆಗಳು 90:7
ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
ಸಭಾಪ್ರಸಂಗಿ 4:3
ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು.