ಸಭಾಪ್ರಸಂಗಿ 7:27 · ಕನ್ನಡ ಬೈಬಲ್
ಇಗೋ, ಲೆಕ್ಕವನ್ನು ಕಂಡುಹಿಡಿಯಲು ಒಂದೊಂದನ್ನಾಗಿ ಎಣಿಸಿ ನಾನು ಇದನ್ನು ಕಂಡುಕೊಂಡೆ ನೆಂದು ಪ್ರಸಂಗಿ ಹೇಳುತ್ತಾನೆ:
Cross references
ಸಭಾಪ್ರಸಂಗಿ 1:1
ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.
ಸಭಾಪ್ರಸಂಗಿ 12:8
ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.