Home Bibles ☰ Books ಸಭಾಪ್ರಸಂಗಿ 8:5 · ಕನ್ನಡ ಬೈಬಲ್
ಸಭಾಪ್ರಸಂಗಿ 8:5 · ಕನ್ನಡ ಬೈಬಲ್

ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.

Cross references

ನಿರ್ಗಮಕಾಂಡ 1:17

ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.

ನಿರ್ಗಮಕಾಂಡ 1:20

ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.

1 ದಿನವೃತ್ತಾಂತ 12:32

ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.

ಕೀರ್ತನೆಗಳು 119:6

ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.

ಸಾಮೇತಿಗಳು 17:24

ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.

ಸಭಾಪ್ರಸಂಗಿ 2:14

ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.

ಸಭಾಪ್ರಸಂಗಿ 8:2

ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.

ಸಭಾಪ್ರಸಂಗಿ 10:2

ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.

ಹೊಶೇಯ 5:11

ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.

ಲೂಕ 12:56

ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?

ಲೂಕ 20:25

ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.

ಅಪೋಸ್ತಲರ ಕೃತ್ಯಗಳು 4:19

ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.

ಅಪೋಸ್ತಲರ ಕೃತ್ಯಗಳು 5:29

ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.

Interlinear

Choose Theme