Home Bibles ಸಭಾಪ್ರಸಂಗಿ 9:14 · ಕನ್ನಡ ಬೈಬಲ್
ಸಭಾಪ್ರಸಂಗಿ 9:14 · ಕನ್ನಡ ಬೈಬಲ್

ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.

Cross references

ದ್ವಿತೀಯೋಪದೇಶಕಾಂಡ 20:20

ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.

2 ಸಮುವೇಲ 20:15

ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.

2 ಅರಸುಗಳು 6:24

ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.

Interlinear

Choose Theme