Home Bibles ☰ Books ಸಭಾಪ್ರಸಂಗಿ 9:4 · ಕನ್ನಡ ಬೈಬಲ್
ಸಭಾಪ್ರಸಂಗಿ 9:4 · ಕನ್ನಡ ಬೈಬಲ್

ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.

Cross references

ಯೋಬ 14:7

ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ.

ಯೋಬ 27:8

ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?

ಯೆಶಾಯ 38:18

ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.

ವಿಲಾಪಗಳು 3:21

ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.

ಲೂಕ 16:26

ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.

Interlinear

Choose Theme