ಎಫೆಸದವರಿಗೆ 1:2 · ಕನ್ನಡ ಬೈಬಲ್
ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
Cross references
ರೋಮಾಪುರದವರಿಗೆ 1:7
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
2 ಕೊರಿಂಥದವರಿಗೆ 1:2
ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ಗಲಾತ್ಯದವರಿಗೆ 1:3
ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ತೀತ 1:4
ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.