Home Bibles ☰ Books ಎಫೆಸದವರಿಗೆ 6:22 · ಕನ್ನಡ ಬೈಬಲ್
ಎಫೆಸದವರಿಗೆ 6:22 · ಕನ್ನಡ ಬೈಬಲ್

ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.

Cross references

ಫಿಲಿಪ್ಪಿಯವರಿಗೆ 2:19

ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.

ಫಿಲಿಪ್ಪಿಯವರಿಗೆ 2:25

ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.

ಕೊಲೊಸ್ಸೆಯವರಿಗೆ 2:2

ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;

ಕೊಲೊಸ್ಸೆಯವರಿಗೆ 4:7

ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.

1 ತೆಸಲೋನಿಕದವರಿಗೆ 3:2

ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.

2 ತೆಸಲೋನಿಕದವರಿಗೆ 2:17

ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.

Interlinear

Choose Theme