Home Bibles ☰ Books ಎಸ್ತೇರ್ 1:17 · ಕನ್ನಡ ಬೈಬಲ್
ಎಸ್ತೇರ್ 1:17 · ಕನ್ನಡ ಬೈಬಲ್

ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು.

Cross references

2 ಸಮುವೇಲ 6:16

ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.

ಎಫೆಸದವರಿಗೆ 5:33

ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.

Interlinear

Choose Theme