ಎಸ್ತೇರ್ 1:18 · ಕನ್ನಡ ಬೈಬಲ್
ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು.
Cross references
ನ್ಯಾಯಾಧಿಪತಿಗಳು 5:29
ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.
1 ಅರಸುಗಳು 11:3
ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.