Home Bibles ಎಸ್ತೇರ್ 2:12 · ಕನ್ನಡ ಬೈಬಲ್
ಎಸ್ತೇರ್ 2:12 · ಕನ್ನಡ ಬೈಬಲ್

ಆದರೆ ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಬೋಳ ತೈಲದಿಂದಲೂ ಆರು ತಿಂಗಳು ಸುಗಂಧಗ ಳಿಂದಲೂ ಸ್ತ್ರೀಯರು ಶುಚಿಮಾಡಿಕೊಳ್ಳತಕ್ಕವುಗ ಳಿಂದಲೂ ಶುಚಿಯಾಗುವ ದಿವಸಗಳನ್ನು ತೀರಿಸಿದರು. ಹೀಗೆಯೇ ಸ್ತ್ರೀಯರ ಮರ್ಯಾದೆಯ ಪ್ರಕಾರ ಹನ್ನೆ ರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇ ರೋಷನ ಬಳಿಗೆ ಹೋಗಲು ಅವರವರ ಸರದಿ ಬಂತು.

Cross references

ಸಾಮೇತಿಗಳು 7:17

ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.

ಪರಮಗೀತ 3:6

ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?

ಯೆಶಾಯ 57:9

ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.

ಲೂಕ 7:37

ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು

1 ತೆಸಲೋನಿಕದವರಿಗೆ 4:4

ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.

Interlinear

Choose Theme