Home Bibles ☰ Books ಎಸ್ತೇರ್ 2:13 · ಕನ್ನಡ ಬೈಬಲ್
ಎಸ್ತೇರ್ 2:13 · ಕನ್ನಡ ಬೈಬಲ್

ಈ ಪ್ರಕಾರ ಕನ್ಯಾಸ್ತ್ರೀಯು ಅರಸನ ಬಳಿಗೆ ಪ್ರವೇ ಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಮನೆಗೆ ಹೋಗಲು ಅವಳು ಏನು ಬೇಡು ವಳೋ ಅದು ಅವಳಿಗೆ ಕೊಡಲ್ಪಡುವದು.

Cross references

ಎಸ್ತೇರ್ 2:11

ಆದರೆ ಎಸ್ತೇರಳ ಕ್ಷೇಮವನ್ನೂ ಅವಳಿಗೆ ಆಗುವಂಥಾದ್ದನ್ನೂ ತಿಳುಕೊಳ್ಳುವದಕ್ಕೆ ಮೊರ್ದೆಕೈ ದಿನಂಪ್ರತಿಯಲ್ಲಿ ಸ್ತ್ರೀಯರ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.

Interlinear

Choose Theme