Home Bibles ಎಸ್ತೇರ್ 2:8 · ಕನ್ನಡ ಬೈಬಲ್
ಎಸ್ತೇರ್ 2:8 · ಕನ್ನಡ ಬೈಬಲ್

ಅರಸನ ಮಾತೂ ಅವನ ಕಟ್ಟ ಳೆಯೂ ಕೇಳಿದ ತರುವಾಯ ಶೂಷನ್‌ ಅರಮನೆಯಲ್ಲಿ ಹೇಗೈಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪ ಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಕೈಗೆ ಒಪ್ಪಿಸಲ್ಪಟ್ಟಳು.

Cross references

ಎಸ್ತೇರ್ 2:3

ರೂಪವತಿಯಾದ ಸಮಸ್ತ ಕನ್ಯಾಸ್ತ್ರೀಯರು ರಾಜ ಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮ ನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿ ಕಾರಿಗಳಾದ ಹೇಗ್ಯನೆಂಬವನ ಕೈಗೆ ಒಪ್ಪಿಸಲ್ಪಡುವ ಹಾಗೆ ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರವನ್ನು ನೇಮಿಸಲಿ; ಅವರಿಗೆ ಶುಚಿ ಮಾಡಿ ಕೊಳ್ಳುವ ವಸ್ತುಗಳು ಕೊಡಲ್ಪಡಲಿ.

ಎಸ್ತೇರ್ 2:15

ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.

Interlinear

Choose Theme