Home Bibles ☰ Books ಎಸ್ತೇರ್ 4:15 · ಕನ್ನಡ ಬೈಬಲ್
ಎಸ್ತೇರ್ 4:15 · ಕನ್ನಡ ಬೈಬಲ್

ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ.

Cross references

ದಾನಿಯೇಲ 2:18

ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.

Interlinear

Choose Theme