Home Bibles ಎಸ್ತೇರ್ 4:2 · ಕನ್ನಡ ಬೈಬಲ್
ಎಸ್ತೇರ್ 4:2 · ಕನ್ನಡ ಬೈಬಲ್

ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.

Cross references

ಆದಿಕಾಂಡ 50:4

ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.

ಲೂಕ 7:25

ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.

Interlinear

Choose Theme