Home Bibles ☰ Books ಎಸ್ತೇರ್ 7:1 · ಕನ್ನಡ ಬೈಬಲ್
ಎಸ್ತೇರ್ 7:1 · ಕನ್ನಡ ಬೈಬಲ್

ಅರಸನೂ ಹಾಮಾನನೂ ರಾಣಿಯಾದ ಎಸ್ತೇರಳ ಔತಣಕ್ಕೆ ಬಂದರು.

Cross references

ಎಸ್ತೇರ್ 3:15

ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್‌ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್‌ ಪಟ್ಟಣವು ತಳ ಮಳಗೊಂಡಿತು.

ಎಸ್ತೇರ್ 5:8

ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.

Interlinear

Choose Theme