ಎಸ್ತೇರ್ 9:24 · ಕನ್ನಡ ಬೈಬಲ್
ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು;
Cross references
2 ಸಮುವೇಲ 21:5
ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ
ಎಸ್ತೇರ್ 3:5
ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.
ಎಸ್ತೇರ್ 3:7
ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
ಎಸ್ತೇರ್ 9:10
ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.