Home Bibles ☰ Books ಎಸ್ತೇರ್ 9:5 · ಕನ್ನಡ ಬೈಬಲ್
ಎಸ್ತೇರ್ 9:5 · ಕನ್ನಡ ಬೈಬಲ್

ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.

Cross references

ನೆಹೆಮ್ಯ 9:24

ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ.

ಎಸ್ತೇರ್ 8:11

ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ

ಕೀರ್ತನೆಗಳು 18:34

ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.

ಕೀರ್ತನೆಗಳು 18:47

ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.

ಕೀರ್ತನೆಗಳು 20:7

ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.

ಕೀರ್ತನೆಗಳು 92:12

ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.

ಕೀರ್ತನೆಗಳು 149:6

ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.

2 ತೆಸಲೋನಿಕದವರಿಗೆ 1:6

ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ

Interlinear

Choose Theme