Home Bibles ☰ Books ಎಸ್ತೇರ್ 9:6 · ಕನ್ನಡ ಬೈಬಲ್
ಎಸ್ತೇರ್ 9:6 · ಕನ್ನಡ ಬೈಬಲ್

ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಯನ್ನು ಕೊಂದರು.

Cross references

ಎಸ್ತೇರ್ 3:15

ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್‌ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್‌ ಪಟ್ಟಣವು ತಳ ಮಳಗೊಂಡಿತು.

ಯೋಬ 27:14

ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.

Interlinear

Choose Theme