Home Bibles ☰ Books ನಿರ್ಗಮಕಾಂಡ 1:19 · ಕನ್ನಡ ಬೈಬಲ್
ನಿರ್ಗಮಕಾಂಡ 1:19 · ಕನ್ನಡ ಬೈಬಲ್

ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.

Cross references

ಯೆಹೋಶುವ 2:4

ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.

1 ಸಮುವೇಲ 21:2

ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.

2 ಸಮುವೇಲ 17:19

ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.

Interlinear

Choose Theme