Home Bibles ನಿರ್ಗಮಕಾಂಡ 1:4 · ಕನ್ನಡ ಬೈಬಲ್
ನಿರ್ಗಮಕಾಂಡ 1:4 · ಕನ್ನಡ ಬೈಬಲ್

ದಾನ್‌ ನಫ್ತಾಲಿ ಗಾದ್‌ ಆಶೇರ್‌.

Cross references

ಆದಿಕಾಂಡ 35:22

ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.

ಆದಿಕಾಂಡ 46:18

ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.

Interlinear

Choose Theme