Home Bibles ನಿರ್ಗಮಕಾಂಡ 1:5 · ಕನ್ನಡ ಬೈಬಲ್
ನಿರ್ಗಮಕಾಂಡ 1:5 · ಕನ್ನಡ ಬೈಬಲ್

ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.

Cross references

ಆದಿಕಾಂಡ 46:26

ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.

ಆದಿಕಾಂಡ 50:22

ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.

ನಿರ್ಗಮಕಾಂಡ 1:20

ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.

ದ್ವಿತೀಯೋಪದೇಶಕಾಂಡ 10:22

ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.

ನ್ಯಾಯಾಧಿಪತಿಗಳು 8:30

ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.

Interlinear

Choose Theme