Home Bibles ☰ Books ನಿರ್ಗಮಕಾಂಡ 10:11 · ಕನ್ನಡ ಬೈಬಲ್
ನಿರ್ಗಮಕಾಂಡ 10:11 · ಕನ್ನಡ ಬೈಬಲ್

ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.

Cross references

ನಿರ್ಗಮಕಾಂಡ 5:4

ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.

ನಿರ್ಗಮಕಾಂಡ 10:28

ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.

ಕೀರ್ತನೆಗಳು 52:3

ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ.

ಕೀರ್ತನೆಗಳು 119:69

ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.

Interlinear

Choose Theme