ನಿರ್ಗಮಕಾಂಡ 10:5 · ಕನ್ನಡ ಬೈಬಲ್
ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.
Cross references
ನಿರ್ಗಮಕಾಂಡ 9:32
ಆದರೆ ಗೋದಿಯೂ ಸಾಮೆಯೂ ಬೆಳೆದಿರಲಿಲ್ಲವಾದದ್ದರಿಂದ ಹಾಳಾಗಲಿಲ್ಲ.
ಯೋವೇಲ 1:4
ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
ಯೋವೇಲ 2:25
ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.