Home Bibles ನಿರ್ಗಮಕಾಂಡ 12:18 · ಕನ್ನಡ ಬೈಬಲ್
ನಿರ್ಗಮಕಾಂಡ 12:18 · ಕನ್ನಡ ಬೈಬಲ್

ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.

Cross references

ನಿರ್ಗಮಕಾಂಡ 12:1

ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--

ನಿರ್ಗಮಕಾಂಡ 12:15

ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.

ಲೇವ್ಯಕಾಂಡ 23:5

ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.

ಅಂಕೆಗಳ ಪುಸ್ತಕ 28:16

ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.

Interlinear

Choose Theme