Home Bibles ☰ Books ನಿರ್ಗಮಕಾಂಡ 12:20 · ಕನ್ನಡ ಬೈಬಲ್
ನಿರ್ಗಮಕಾಂಡ 12:20 · ಕನ್ನಡ ಬೈಬಲ್

ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.

Cross references

ನಿರ್ಗಮಕಾಂಡ 34:25

ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು.

Interlinear

Choose Theme