Home Bibles ☰ Books ನಿರ್ಗಮಕಾಂಡ 12:24 · ಕನ್ನಡ ಬೈಬಲ್
ನಿರ್ಗಮಕಾಂಡ 12:24 · ಕನ್ನಡ ಬೈಬಲ್

ಇದನ್ನು ಒಂದು ಶಾಸನವಾಗಿ ನೀವೂ ನಿಮ್ಮ ಕುಮಾರರೂ ಸದಾಕಾಲಕ್ಕೂ ಇದನ್ನು ಆಚರಿಸತಕ್ಕದ್ದು.

Cross references

ಆದಿಕಾಂಡ 17:8

ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್‌ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.

ನಿರ್ಗಮಕಾಂಡ 12:14

ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.

Interlinear

Choose Theme