Home Bibles ☰ Books ನಿರ್ಗಮಕಾಂಡ 12:34 · ಕನ್ನಡ ಬೈಬಲ್
ನಿರ್ಗಮಕಾಂಡ 12:34 · ಕನ್ನಡ ಬೈಬಲ್

ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.

Cross references

ನಿರ್ಗಮಕಾಂಡ 8:3

ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.

Interlinear

Choose Theme