Home Bibles ☰ Books ನಿರ್ಗಮಕಾಂಡ 12:4 · ಕನ್ನಡ ಬೈಬಲ್
ನಿರ್ಗಮಕಾಂಡ 12:4 · ಕನ್ನಡ ಬೈಬಲ್

ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.

Cross references

2 ಸಮುವೇಲ 19:35

ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?

ಮತ್ತಾಯ 26:19

ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.

Interlinear

Choose Theme